ಬಾಬರಿ ಮಸೀದಿ ಧ್ವಂಸ ಪ್ರಕರಣ ತೀರ್ಪಿನಿಂದ ಸಂತಸ: ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿ

ಉಡುಪಿ: ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಸಂತಸ ತಂದಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.
‘ಸತ್ಯಕ್ಕೆ ದೂರವಾದ ಆರೋಪಗಳಿಂದ ಧಾರ್ಮಿಕ, ಸಾಮಾಜಿಕ ನಾಯಕರನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಅಯೋಧ್ಯೆಯ ರಾಮಮಂದಿರ ತೀರ್ಪಿನ ಬಳಿಕ ಬಂದಿರುವ ಈ ತೀರ್ಪು ‘ಸತ್ಯಮೇವ ಜಯತೇ’ ಎಂಬ ಮಾತನ್ನು ಸತ್ಯವಾಗಿಸಿದೆ. ಸತ್ಯಕ್ಕೆ ಸಾವಿಲ್ಲ; ಸುಳ್ಳಿಗೆ ಉಳಿಗಾಲವಿಲ್ಲ’ ಎಂದು ಸ್ವಾಮೀಜಿ ಹೇಳಿದ್ದಾರೆ.
ಇನ್ನಷ್ಟು...
ಬಾಬರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಜೋಶಿ ಸೇರಿ 32 ಆರೋಪಿಗಳೂ ನಿರ್ದೋಷಿಗಳು
ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು: ವಿವಿಧ ನಾಯಕರ ಪ್ರತಿಕ್ರಿಯೆಗಳು
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.