ಹೆಬ್ರಿ: ಪೆರ್ಡೂರು ಅನಂತ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕುಂಭಾಭಿಷೇಕ ನಡೆದು ಸಂಪನ್ನಗೊಂಡಿತು.

ಕ್ಷೇತ್ರದ ತಂತ್ರಿ ಕೊರಂಗ್ರಪಾಡಿ ಕೆ.ಜಿ. ರಾಘವೇಂದ್ರ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು. ಮಹಾ ಸಂಪ್ರೋಕ್ಷಣೆ, ಗಣ ಹೋಮ, ಬ್ರಹ್ಮಕುಂಭಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ, ಮಹಾಮಂತ್ರಾಕ್ಷತೆ, ನಿತ್ಯ ಬಲಿ, ಪರಿವಾರ ದೈವಗಳ ಪೂಜೆ, ಬಲಿ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಮೋದ್ ರೈ ಪಳಜೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಜ್ಕುಮಾರ್ ಶೆಟ್ಟಿ ದೊಡ್ಮನೆ, ರಾಮ ಕುಲಾಲ್ ಪಕ್ಕಾಲು, ರಂಜಿತ್ ಪ್ರಭು ಬುಕ್ಕಿಗುಡ್ಡೆ, ಶಾಂತಾ ಆರ್. ಶೆಟ್ಟಿ ವಡ್ಡಮೇಶ್ವರ, ದಿನೇಶ ಪೂಜಾರಿ ಗರಡಿಮನೆ, ಸಂತೆಕಟ್ಟೆ ರಾಮದಾಸ ನಾಯ್ಕ ಬುಕ್ಕಿಗುಡ್ಡೆ, ಲಲಿತಾಂಬಾ ಆನಂದ ಗೌಡ ಕುಕ್ಕುಂಜಾರು ಜೋಗಿಬೆಟ್ಟು, ಕಾರ್ಯನಿರ್ವಹಣಾ ಅಧಿಕಾರಿ, ಉಡುಪಿ ತಹಶೀಲ್ದಾರ್ ಗುರುರಾಜ್ ಪಿ. ಆರ್, ಅರ್ಚಕ ಪಿ. ಸುಧಾಕರ ಅಡಿಗ, ಚನ್ನಕೇಶವ ಭಟ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-28-405026923

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.