ಭಾನುವಾರ, 1 ಮಾರ್ಚ್ 2026
×
ADVERTISEMENT

ಪತ್ರಿಕೆ ಹಂಚುವವರಿಗೂ ಪಿಎಂ ಸ್ವನಿಧಿ

Published : 25 ಅಕ್ಟೋಬರ್ 2023, 5:16 IST
Last Updated : 25 ಅಕ್ಟೋಬರ್ 2023, 5:16 IST
ADVERTISEMENT
ಫಾಲೋ ಮಾಡಿ
Comments
ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿರುವ ಪತ್ರಿಕೆ ಹಂಚಿಕೆದಾರರ ಸಮೀಕ್ಷೆ ನಡೆಸಿ ಅರ್ಹರನ್ನು ಗುರುತಿಸಿ ಪಟ್ಟಿ ಮಾಡುವಂತೆ ಸರ್ಕಾರ ನಿರ್ದೇಶನ ನೀಡಿದೆ. ಬೀದಿ ಬದಿ ವ್ಯಾಪಾರಿಗಳಿಗಷ್ಟೆ ಸೀಮಿತವಾಗಿದ್ದ ಪಿ.ಎಂ ಸ್ವನಿಧಿ ಯೋಜನೆ ಪತ್ರಿಕೆ ಹಂಚಿಕೆ ಮಾಡುವವರಿಗೆ ದೊರೆಯಲಿದೆ.
ಪಿಂಜಾರ, ಲೀಡ್ ಬ್ಯಾಂಕ್ ಮ್ಯಾನೇಜರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT