ಶುಕ್ರವಾರ, ಫೆಬ್ರವರಿ 3, 2023
18 °C

ಪಿಸ್ತೂಲು ಕತ್ತಿಗೆ ಮುತಾಲಿಕ್ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಶ್ರೀರಾಮಸೇನೆ ಪ್ರಾಂತ ಅಧ್ಯಕ್ಷರ ಮನೆಯಲ್ಲಿ ನಡೆದ ಆಯುಧ ಪೂಜೆಯಲ್ಲಿ ಪಾಲ್ಗೊಂಡ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪಿಸ್ತೂಲು, ಕತ್ತಿಗಳಿಗೆ ಪೂಜೆ ಸಲ್ಲಿಸಿದ್ದಾರೆ.

ಹಿಂದುತ್ವ ಹಾಗೂ ದೇಶದ ಉಳಿವಿಗಾಗಿ ದುರ್ಗಾ ಪೂಜೆಯಲ್ಲಿ ಭಾಗವಹಿಸಿದ್ದು, ಎಲ್ಲರೂ ಆಯುಧ ಪೂಜೆ ಮಾಡಬೇಕು. ದೇಶದ ಉಳಿವಿಗೆ ಕ್ಷಾತ್ರ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಮುತಾಲಿಕ್ ಕರೆ ನೀಡಿದರು.

ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಜಯರಾಮ ಅಂಬೆಕಲ್ಲು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು