ಮಂಗಳವಾರ, ಜುಲೈ 27, 2021
21 °C

ಉಡುಪಿ: ‘ಮನೆಯಲ್ಲಿ ನಮಾಜ್‌ ಪ್ರಾರ್ಥನೆ ಸಲ್ಲಿಸಿ’: ಜಾಮಿಯಾ ಮಸೀದಿ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ಧಾರ್ಮಿಕ ಸ್ಥಳಗಳಲ್ಲಿ 20ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂಬ ನಿಯಮ ಜಾರಿಗೆ ತಂದಿದ್ದು, ಅದರಂತೆ ಉಡುಪಿ ಜಾಮಿಯಾ ಮಸೀದಿ ವ್ಯಾಪ್ತಿಯಲ್ಲಿ ಸಾಮೂಹಿಕ ನಮಾಜ್‌ ಅನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಎಲ್ಲರೂ ಮನೆಯಲ್ಲಿಯೇ ನಮಾಜ್‌ ನಿರ್ವಹಿಸುವಂತೆ ಉಡುಪಿ ಜಾಮಿಯಾ ಮಸೀದಿ ಅಧ್ಯಕ್ಷರು ಮನವಿ ಮಾಡಿದ್ದಾರೆ.

‘ಮನೆಯಲ್ಲಿಯೇ ಪ್ರಾರ್ಥಿಸಿ’

ಜಿಲ್ಲಾಡಳಿದ ಆದೇಶದಂತೆ ಜಿಲ್ಲೆಯ ಎಲ್ಲಾ ಚರ್ಚ್‌ಗಳಲ್ಲಿ ಸಾಮೂಹಿಕ ಪೂಜೆ, ಧಾರ್ಮಿಕ ಆಚರಣೆ ರದ್ದುಗೊಳಿಸಲಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು