ಶುಕ್ರವಾರ, ಮಾರ್ಚ್ 31, 2023
31 °C

ಖಾಸಗಿ ಬಸ್‌ಗಳ ಸಂಚಾರ ಆರಂಭ: ನೀರಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಲಾಕ್‌ಡೌನ್ ಅವಧಿಯಲ್ಲಿ ಸ್ಥಗಿತವಾಗಿದ್ದ ಖಾಸಗಿ ಬಸ್‌ಗಳ ಸಂಚಾರ ಗುರುವಾರದಿಂದ ಉಡುಪಿ ನಗರದಲ್ಲಿ ಆರಂಭವಾಯಿತು. ಮೊದಲದಿನ ಬೆರಳೆಣಿಕೆ ಬಸ್‌ಗಳು ಮಾತ್ರ ಸಂಚರಿಸಿದವು.

ಲಾಕ್‌ಡೌನ್‌ಗೂ ಮುನ್ನ ಗಿಜಿಗಿಡುತ್ತಿದ್ದ ಖಾಸಗಿ ಬಸ್‌ಗಳಿಗೆ ಗುರುವಾರ ಪ್ರಯಾಣಿಕರ ಕೊರತೆ ಕಾಡುತ್ತಿತ್ತು. ಉಡುಪಿಯಿಂದ ಕುಂದಾಪುರ, ಕಾರ್ಕಳ, ಹೆಬ್ರಿ ಹಾಗೂ ಮಂಗಳೂರು ಮಾರ್ಗವಾಗಿ ಕೆಲವು ಬಸ್‌ಗಳು ಸಂಚರಿಸಿದವು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು