ಶನಿವಾರ, ಜುಲೈ 31, 2021
21 °C

ಕೋಟ: ವಿವೇಕ ಕಾಲೇಜಿಗೆ 99.7 ಫಲಿತಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಟ(ಬ್ರಹ್ಮಾವರ): ಕೋಟ ವಿವೇಕ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 99.7 ಫಲಿತಾಂಶ ಬಂದಿದೆ. 286 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 237ಪ್ರಥಮ ಶ್ರೇಣಿ ಮತ್ತು 23 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಅಭಿಷೇಕ ಭಟ್ 589 ಅಂಕ, ವಾಣಿಜ್ಯ ವಿಭಾಗದಲ್ಲಿ ಪದ್ಮಿನಿ ಪುರಾಣಿಕ್ 592 ಮತ್ತು ಕಲಾ ವಿಭಾಗದಲ್ಲಿ ಯಜುಷಾ 570 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.