ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರಿ ಮಳೆಗೆ ರಸ್ತೆಗೆ ಬಿದ್ದ ಮರ

Last Updated 19 ಸೆಪ್ಟೆಂಬರ್ 2020, 16:47 IST
ಅಕ್ಷರ ಗಾತ್ರ

ಉಡುಪಿ: ಉಡುಪಿಯಲ್ಲಿ ಶನಿವಾರ ರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆಗೆ ಆದಿ ಉಡುಪಿಯಲ್ಲಿ ಬೃಹತ್‌ ಮರವೊಂದು ರಸ್ತೆಗೆ ಬಿದ್ದು ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ಮರಬಿದ್ದು ವಿದ್ಯುತ್ ಕಂಬ ಬಿದ್ದಿದ್ದು, ಕೆಲಕಾಲ ವಿದ್ಯುತ್ ವ್ಯತ್ಯಯವಾಗಿತ್ತು. ಮಲ್ಪೆ ಹಾಗೂ ಉಡುಪಿ ಮಧ್ಯೆ ಸಂಚರಿಸುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಿದವು. ಭಾರಿ ಮಳೆಯ ಮಧ್ಯೆಯೇ ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬಿದ್ದ ಮರವನ್ನು ತೆರವುಗೊಳಿಸಿದರು. ಅವಘಡದಲ್ಲಿ ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT