ಮಂಗಳವಾರ, ಜುಲೈ 27, 2021
26 °C

ಮಳೆ ಗಾಳಿ ಅಬ್ಬರ: ಮನೆಗಳಿಗೆ ಭಾಗಶಃ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಾದ್ಯಂತ ಮಂಗಳವಾರವೂ ಮಳೆ ಮುಂದುವರಿದಿದೆ. ಗಾಳಿ, ಮಳೆಯ ಅಬ್ಬರಕ್ಕೆ ಹಲವು ಮನೆಗಳಿಗೆ ಭಾಗಶಃ ಹಾನಿಯಾಗಿದೆ. 

ಬ್ರಹ್ಮಾವರದ ಕುಮ್ರಗೋಡು, ಮಣೂರಿನಲ್ಲಿ ಕೊಟ್ಟಿಗೆ ಹಾಗೂ ಮನೆ ಕುಸಿದಿದೆ. ಕುಂದಾಪುರದ ಹೊಸಂಗಡಿಯಲ್ಲಿ ಕೊಟ್ಟಿಗೆ ಮೇಲೆ ಮರ ಬಿದ್ದು ನಷ್ಟ ಸಂಭವಿಸಿದೆ.

ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 51.60 ಮಿ.ಮೀ ಮಳೆಯಾಗಿದೆ. ಜೂನ್ 20ರವರೆಗೆ ಕರಾವಳಿಯಾದ್ಯಂತ ಬಿರುಸಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.