ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಮತ್ತೆ ಮಳೆ ಬಿರುಸು

Last Updated 28 ಜೂನ್ 2020, 17:06 IST
ಅಕ್ಷರ ಗಾತ್ರ

ಉಡುಪಿ: ಸ್ವಲ್ಪ ಬಿಡುವುಕೊಟ್ಟಿದ್ದ ಮಳೆ ಭಾನುವಾರದಿಂದ ಮತ್ತೆ ಜೋರಾಗಿದೆ. ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿದಿದ್ದು, ಇನ್ನೂ ಮೂರ್ನಾಲ್ಕು ದಿನ ಕರಾವಳಿಯಲ್ಲಿ ಬಿರುಸಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.‌

ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 27 ಮಿ.ಮೀ ಮಳೆ ಬಿದ್ದಿದೆ. ಕೃಷಿ ಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT