ಗುರುವಾರ , ಆಗಸ್ಟ್ 18, 2022
25 °C

ನಾಡ್ಪಾಲಿನಲ್ಲಿ 9.3 ಸೆಂ.ಮೀ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು ಗಾಳಿ ಮಳೆಗೆ ಉಡುಪಿ ತಾಲ್ಲೂಕಿನ ಹೆರ್ಗದಲ್ಲಿ ಮನೆಗೆ ಹಾನಿಯಾಗಿದೆ. ಕುಂದಾಪುರ ತಾಲ್ಲೂಕಿನ ಕೆಂಚನೂರು ಗ್ರಾಮದಲ್ಲಿ ಕೊಟ್ಟಿಗೆಗೆ ಹಾನಿಯಾಗಿದೆ.

ಜುಲೈ 3ರವರೆಗೆ ಕರಾವಳಿಯ ಜಿಲ್ಲೆಯಾದ್ಯಂತ ಬಿರುಸಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಡ್ಪಾಲಿನಲ್ಲಿ 9.3 ಸೆಂ.ಮೀ, ಹೆಬ್ರಿಯಲ್ಲಿ 8.1 ಸೆಂ.ಮೀ ಮಳೆ ಸುರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು