ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರಂತರ ಮಳೆ: ಉಡುಪಿಯಲ್ಲಿ ಶಾಲಾ ಕಾಲೇಜುಗಳಿಗೆ ಇಂದು ರಜೆ

Last Updated 7 ಜುಲೈ 2022, 3:02 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವುದರಿಂದ ಜುಲೈ 7ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದೆ.

ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಮುನ್ಸೂಚನೆ ನೀಡಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT