ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ 

Last Updated 23 ಏಪ್ರಿಲ್ 2019, 14:09 IST
ಅಕ್ಷರ ಗಾತ್ರ

ಉಡುಪಿ: ಹೆಬ್ರಿಯಲ್ಲಿ ಮಂಗಳವಾರ ಸುರಿದ ಬಿರುಗಾಳಿ ಮಳೆಗೆ ನೂರಕ್ಕೂ ಹೆಚ್ಚು ಮರಗಳು ಧರೆಗುರುಳಿವೆ.

ಮನೆಗಳ ಹೆಂಚುಗಳು ಗಾಳಿಗೆ ಹಾರಿಹೋಗಿವೆ. ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು ಹೆಬ್ರಿ ಪಟ್ಟಣಕದಲ್ಲಿ ವಿದ್ಯುತ್ ಪೂರೈಕೆ‌ ಸ್ಥಗಿತಗೊಂಡಿದೆ.

ಬಿರುಗಾಳಿ ದೊಡ್ಡ ಅವಾಂತರ ಸೃಷ್ಟಿಸಿದ್ದು, ಸಾವು ನೋವುಗಳ ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT