ಬುಧವಾರ, ಡಿಸೆಂಬರ್ 8, 2021
23 °C

ಉಡುಪಿ: ಮಳೆ ಬಿರುಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಜಿಲ್ಲೆಯಾದ್ಯಂತ ಶನಿವಾರ ಬಿರುಸಾಗಿ ಮಳೆ ಸುರಿಯಿತು. ಸಂಜೆಯವರೆಗೂ ಇದ್ದ ಬಿಸಿಲಿನ ವಾತಾವರಣ ಕತ್ತಲಾಗುತ್ತಿದ್ದಂತೆ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಜೋರಾಗಿ ಮಳೆಯಾಯಿತು.

2 ತಾಸಿಗೂ ಹೆಚ್ಚುಕಾಲ ಸುರಿದ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಜಲಾವೃತವಾದವು. ಕರಾವಳಿ ಜಂಕ್ಷನ್‌ನಲ್ಲಿ ನೀರು ತುಂಬಿಕೊಂಡು ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಅಲ್ಲಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು