ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಲ್ಲಾಡಿ ಚಂದ್ರಶೇಖರ ಭಟ್‌ಗೆ ‘ರಾಜ್ಯ ವಿಭೂಷಣ’ ಪ್ರಶಸ್ತಿ

Published 7 ಮಾರ್ಚ್ 2024, 14:08 IST
Last Updated 7 ಮಾರ್ಚ್ 2024, 14:08 IST
ಅಕ್ಷರ ಗಾತ್ರ

ಹೆಬ್ರಿ: ನೇತಾಜಿ ಚಾರಿಟಬಲ್ ಟ್ರಸ್ಟ್ ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಹುಮುಖ ಪ್ರತಿಭೆಯ ಬಲ್ಲಾಡಿ ಚಂದ್ರಶೇಖರ ಭಟ್‌ಗೆ ‘ರಾಜ್ಯ ವಿಭೂಷಣ’ ಪ್ರಶಸ್ತಿ -24 ನೀಡಿ ಗೌರವಿಸಲಾಯಿತು.

ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ, ಸಾಹಿತ್ಯಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಮುದ್ರಾಡಿ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಈಗಾಗಲೇ ಹಲವು ವಿವಿಧ ಪ್ರಶಸ್ತಿಗಳನ್ನು ಪಡೆದಿದ್ದು, ವಿವಿಧ ಸಂಘ–ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT