ಕಾರ್ಕಳ: ಇಲ್ಲಿನ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಕುಚ್ಚೂರು ಗ್ರಾಮದ ಮಾತ್ಕಲ್ ಕೊರಗರ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದ ಪಿಎಂ ಜನ್ಮನ್ ಯೋಜನೆಯಡಿ ₹2.05 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಜನ ಜಾತಿಯ ಮಹಾನ್ಯಾಯ ಅಭಿಯಾನದಡಿ ಮೂಲ ನಿವಾಸಿಗಳಾದ ಕೊರಗ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶವಾದ ಮಾತ್ಕಲ್ ಕೊರಗ ಕಾಲೋನಿ ರಸ್ತೆ ಕಾಂಕ್ರೀಟ್ಗಾಗಿ ಈ ಮೊತ್ತ ಬಿಡುಗಡೆಯಾಗಿದೆ. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿದೆ. ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.