ಸಾಲಿಗ್ರಾಮ (ಬ್ರಹ್ಮಾವರ): ಇಲ್ಲಿನ ಗುರು ನರಸಿಂಹ ದೇವಸ್ಥಾನದಲ್ಲಿ ಶನಿವಾರ ತಂತ್ರಿ ಕೃಷ್ಣ ಸೋಮಯಾಜಿ ನೇತೃತ್ವದಲ್ಲಿ ಋತ್ವಿಜರಿಂದ ರುದ್ರ ಪಠಣ, ದೇವರಿಗೆ ಪಂಚಾಮೃತ ಸಹಿತ ರುದ್ರಾಭಿಷೇಕ, ನಂತರ ದೇವಸ್ಥಾನದ ವಠಾರದಲ್ಲಿ ದೀಪ, ಹಣತೆಗಳ ಹೊಂಬೆಳಕಿನ ಭವ್ಯ ದರ್ಶನ ಕಾರ್ಯಕ್ರಮ ನಡೆಯಿತು.

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ದಂಪತಿ ಚಾಲನೆ ನೀಡಿದರು.

ಉಪಾಧ್ಯಕ್ಷ ಗಣೇಶ ಮೂರ್ತಿ ನಾವಡ ದಂಪತಿ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ಕೋಶಾಧಿಕಾರಿ ಪರಶುರಾಮ ಭಟ್ಟ, ಆಡಳಿತ ಮಂಡಳಿ ಬೆಂಗಳೂರಿನ ಸದಸ್ಯ ಪ್ರತಿನಿಧಿ ಎ.ವಿ. ಶ್ರೀಧರ ಕಾರಂತ, ಇಂದ್ರಪ್ರಸ್ಥ ಪ್ರಕಾಶ ಮಯ್ಯ ದಂಪತಿ, ಕೂಟ ಮಹಾಜಗತ್ತು ಕೇಂದ್ರ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುರೇಶ ತುಂಗ, ಕೋಶಾಧಿಕಾರಿ ಗೋಪಾಲಕೃಷ್ಣ ಮಯ್ಯ, ಕಿರಿಮಂಜೇಶ್ವರ, ಉಡುಪಿ, ಸಾಲಿಗ್ರಾಮ, ಮಂಗಳೂರು ಮತ್ತು ವಿವಿಧ ಅಂಗಸಂಸ್ಥೆಯ ಪದಾಧಿಕಾರಿಗಳು, ಗ್ರಾಮ ಮೊಕ್ತೇಸರ ಪ್ರತಿನಿಧಿಗಳು, ಅರ್ಚಕರು, ಸಿಬ್ಬಂದಿ, ಭಕ್ತರು ಭಾಗವಹಿಸಿದ್ದರು.

ಸಾಲಿಗ್ರಾಮ ಬ್ರಾಹ್ಮಣ ಮಹಾಸಭೆ ಅವರಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.