ಉಡುಪಿ: ಸೆ.6ರಿಂದ ಜಿಲ್ಲೆಯಾದ್ಯಂತ 6ರಿಂದ 8ನೇ ತರಗತಿಗಳು ಆರಂಭವಾಗುತ್ತಿದ್ದು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಐ ಎನ್.ಎಚ್.ನಾಗೂರ ತಿಳಿಸಿದ್ದಾರೆ.

ಈಗಾಗಲೇ 9 ಹಾಗೂ 10ನೇ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಹಾಜರಾತಿ ಪ್ರಮಾಣ ಹೆಚ್ಚಾಗಿದೆ. ಈಗ 6 ರಿಂದ 8ನೇ ತರಗತಿಗಳು ಆರಂಭವಾಗುತ್ತಿದ್ದು, ಜಿಲ್ಲೆಯ ಎಲ್ಲ ಪ್ರಾಥಮಿಕ ಶಾಲೆಗಳನ್ನು ಗ್ರಾಮೀಣ ಮಟ್ಟದಲ್ಲಿ ಗ್ರಾಮ ಪಂಚಾಯಿತಿಯಿಂದ ಸ್ಯಾನಿಟೈಸ್ ಮಾಡಲಾಗುತ್ತಿದೆ. ಉಡುಪಿ ಹಾಗೂ ನಗರ ಪ್ರದೇಶಗಳಲ್ಲಿರುವ ಶಾಲೆಗಳನ್ನು ಸ್ಥಳೀಯ ಸಂಸ್ಥೆಗಳಿಂದ ಸ್ಯಾನಿಟೈಸ್ ಮಾಡಿಸಲಾಗುತ್ತಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.