ಭಾನುವಾರ, ಸೆಪ್ಟೆಂಬರ್ 19, 2021
31 °C

6ರಿಂದ 8ನೇ ತರಗತಿ ಆರಂಭ ಸೆ.6ರಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಸೆ.6ರಿಂದ ಜಿಲ್ಲೆಯಾದ್ಯಂತ 6ರಿಂದ 8ನೇ ತರಗತಿಗಳು ಆರಂಭವಾಗುತ್ತಿದ್ದು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಐ ಎನ್‌.ಎಚ್‌.ನಾಗೂರ ತಿಳಿಸಿದ್ದಾರೆ.

ಈಗಾಗಲೇ 9 ಹಾಗೂ 10ನೇ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಹಾಜರಾತಿ ಪ್ರಮಾಣ ಹೆಚ್ಚಾಗಿದೆ. ಈಗ 6 ರಿಂದ 8ನೇ ತರಗತಿಗಳು ಆರಂಭವಾಗುತ್ತಿದ್ದು, ಜಿಲ್ಲೆಯ ಎಲ್ಲ ಪ್ರಾಥಮಿಕ‌ ಶಾಲೆಗಳನ್ನು‌ ಗ್ರಾಮೀಣ ಮಟ್ಟದಲ್ಲಿ ಗ್ರಾಮ ಪಂಚಾಯಿತಿಯಿಂದ ಸ್ಯಾನಿಟೈಸ್ ಮಾಡಲಾಗುತ್ತಿದೆ. ಉಡುಪಿ ಹಾಗೂ ನಗರ ಪ್ರದೇಶಗಳಲ್ಲಿರುವ  ಶಾಲೆಗಳನ್ನು ಸ್ಥಳೀಯ ಸಂಸ್ಥೆಗಳಿಂದ ಸ್ಯಾನಿಟೈಸ್ ಮಾಡಿಸಲಾಗುತ್ತಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.