ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇಡಿಯಾಪು ಕೃಷ್ಣಭಟ್ಟ ಪ್ರಶಸ್ತಿ ಪ್ರದಾನ 9ರಂದು

Last Updated 6 ಜುಲೈ 2022, 15:29 IST
ಅಕ್ಷರ ಗಾತ್ರ

ಉಡುಪಿ: ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜುಲೈ 9ರಂದು ಬೆಳಿಗ್ಗೆ 9.30ಕ್ಕೆ ಹಿರಿಯ ಸಾಹಿತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ ಅವರಿಗೆ ಸೇಡಿಯಾಪು ಕೃಷ್ಣಭಟ್ಟ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಹೆ ಕುಲಸಚಿವ ಡಾ.ನಾರಾಯಣ ಸಭಾಹಿತ್ ವಹಿಸಲಿದ್ದಾರೆ. ತುಳುಭಾಷಾ ತಜ್ಞರಾದ ಡಾ.ಪದ್ಮನಾಭ ಕೇಕುಣ್ಣಾಯ ಪ್ರಶಸ್ತಿ ಪುರಸ್ಕೃತರ ಕುರಿತು ಅಭಿನಂದನಾ ಭಾಷಣ ಮಾಡಲಿದ್ದಾರೆ.

ಪ್ರಾಧ್ಯಾಪಕ ಡಾ.ಎಚ್.ಜಿ.ಶ್ರೀಧರ್ ‘ಕನ್ನಡ ಕಾವ್ಯದಲ್ಲಿ ಯುದ್ಧವರ್ಣನೆ’ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಪ್ರಶಸ್ತಿ ಸಮಿತಿಯ ಸದಸ್ಯರಾದ ಡಾ. ಎಸ್.ಜೆ. ಭಟ್ ಉಪಸ್ಥಿತರಿರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT