ಶಿರ್ವ: ಕೃಷ್ಣವೇಣಿ ಆಯುರ್ವೇದ, ಚಿಕಿತ್ಸಾ ಮತ್ತು ಸ್ವಾಸ್ಥ್ಯ ಕೇಂದ್ರ, ಜೇಸಿಐ ಶಂಕರಪುರ ಜಾಸ್ಮಿನ್ ಆಶ್ರಯದಲ್ಲಿ ಅರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಜೂ.7ರಂದು ಸಾಲ್ಮರ ಕೃಷ್ಣವೇಣಿ ಆಯುರ್ವೇದ ಚಿಕಿತ್ಸಾಲಯದಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30ರ ವರೆಗೆ ಜರುಗಲಿದೆ.

ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ನ ಟ್ರಸ್ಟಿ ಹರಿದಾಸ್ ಭಟ್ ಅಧ್ಯಕ್ಷತೆಯಲ್ಲಿ ಮೂಳೆ ತಜ್ಞ ಡಾ.ಪ್ರಕಾಶ್ ಭಟ್ ಮರ್ಣೆ ಉದ್ಘಾಟಿಸಲಿದ್ದು ಡಾ.ಸುಕೇಶ್ ಎ.ಮೂಡಬಿದ್ರೆ, ಜೇಸಿಐ ಅಧ್ಯಕ್ಷ ರಾಜೇಶ್ ಆಚಾರ್ಯ, ಕಾರ್ಯದರ್ಶಿ ಭವ್ಯಾ ಸುವರ್ಣ, ಬಂಟಕಲ್ಲು ಗಾಯತ್ರಿ ವೃಂದದ ಅಧ್ಯಕ್ಷೆ ವಿದ್ಯಾ ಹರೀಶ್, ಕೃಷ್ಣವೇಣಿ ಆಯುರ್ವೇದ ಮತ್ತು ಆಶ್ರಯ ಧಾಮದ ಮುಖ್ಯ ವೈದ್ಯಾಧಿಕಾರಿ ಡಾ.ಕೆ.ಲಕ್ಷ್ಮೀಶ ಉಪಾಧ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರಮೇಶ್ ಮಿತ್ತಾಂತಾಯ ಭಾಗವಹಿಸುವರು. ಮಂಡಿನೋವು, ಸೊಂಟನೋವು, ನರದೌರ್ಬಲ್ಯ, ಶೀತ, ಕೆಮ್ಮು, ಉಬ್ಬಸ ಮುಂತಾದವುಗಳ ತಪಾಸಣೆ ನಡೆಯಲಿದ್ದು ಔಷಧಿಯನ್ನೂ ನೀಡಲಾಗುವುದು. ರಕ್ತಹೀನತೆ, ಮಧುಮೇಹಕ್ಕೆ ಚಿಕಿತ್ಸೆ, ರಕ್ತತಪಾಸಣೆ ಇರುತ್ತದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-28-871191445

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.