ಶಿರ್ವ: ಪಡುಕುತ್ಯಾರು ಶ್ರೀ ಸರಸ್ವತಿ ಹೌಸಿಂಗ್ ಕೊ–ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಬಿ.ಸೂರ್ಯಕುಮಾರ್ ಹಳೆಯಂಗಡಿ ಹಾಗೂ ಉಪಾಧ್ಯಕ್ಷರಾಗಿ ಎಸ್.ಆರ್ ಹರೀಶ್ ಆಚಾರ್ಯ ಮಂಗಳೂರು ಆಯ್ಕೆಯಾದರು.

ಆನೆಗುಂದಿ ಮಹಾಸಂಸ್ಥಾನ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಸಾನಿಧ್ಯದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ನಿರ್ದೇಶಕರರಾಗಿ ಅರವಿಂದ ವೈ ಆಚಾರ್ಯ ಬೆಳುವಾಯಿ, ಪ್ರಕಾಶ್ ಆಚಾರ್ಯ ಕುಂಟಾಡಿ, ಎಂ.ಪಿ ಮೋಹನ ಆಚಾರ್ಯ ಉಡುಪಿ, ಕೃಷ್ಣ ಎನ್ ಆಚಾರ್ಯ ಉದ್ಯಾವರ, ನಾಗರಾಜ ಆಚಾರ್ಯ ಕಿನ್ನಿಗೋಳಿ, ಭರತ್ ಆರ್ ಆಚಾರ್ಯ, ಬಿ.ಕೆ ಹರ್ಷರಾಜ್ ಆಚಾರ್ಯ ಎಲ್ಲೂರು, ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ತ್ರಿವೇಣಿ ವಿಶ್ವೇಶ್ವರ ಪುರೋಹಿತ್ ಬಾಳಿಲ ಆಯ್ಕೆಯಾದರು. ಪ್ರತಿಷ್ಠಾನದ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ಒಡೆಯರ ಹೋಬಳಿ ಹಾಗೂ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರು ಮಾರ್ಗದರ್ಶನದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-28-1381036954

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.