ಶಿರ್ವ: ಶಿರ್ವ ಸಮೀಪದ ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ತರದ ಪ್ರಥಮ ವರ್ಷದ ಆರಂಭೋತ್ಸವ ಸೋಮವಾರ ನಡೆಯಿತು.

ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಕೇಂಜ ಶ್ರೀಧರ ತಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಶಾಲಾ ಮುಂಬೈ ಸಮಿತಿ ಸಂಚಾಲಕ ಕುತ್ಯಾರು ಕಿಶೋರ್ ಕುಮಾರ್ ಶೆಟ್ಟಿ, ಸದಸ್ಯ ವಿಶ್ವನಾಥ್ ಭಂಡಾರಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಶಿರ್ವ ಸಿಎ ಬ್ಯಾಂಕ್ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಸಂಪತ್, ನಿವೃತ್ತ ಮುಖ್ಯಶಿಕ್ಷಕರಾದ ಕೆ.ಶ್ರೀನಿವಾಸ ರಾವ್, ಪಾಂಡುರಂಗ ಹೆಗ್ಡೆ, ಶಿಕ್ಷಣ ಪರಿಕರಗಳ ದಾನಿಗಳಾದ ಸಾಯಿನಾಥ್ ಶೆಟ್ಟಿ, ಸದ್ಯೋಜಾತ ಆಚಾರ್ಯ, ಪಟೇಲ್ ಕಿಶೋರ್ ಕುಮಾರ್, ಜಯಶೆಟ್ಟಿ, ಕಿಶೋರ್ ಪಿಲಾರು, ರವಿ ಶೆಟ್ಟಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಶರ್ಮಿಳಾ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಹಿರಿಯ ಶಿಕ್ಷಕಿ ಸುನೀತಾ ಸ್ವಾಗತಿಸಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿನೇಶ್ ಕುಲಾಲ್ ವಂದಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ಬಲೂನು, ಶಾಲಾ ಶೈಕ್ಷಣಿಕ ಪರಿಕರಗಳು, ಸಿಹಿ ತಿಂಡಿ ನೀಡಿ ಸಂಭ್ರಮಾಚರಣೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-28-1674705989

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.