ಶನಿವಾರ, ಆಗಸ್ಟ್ 8, 2020
23 °C

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಾರ್ವಜನಿಕರ ದರ್ಶನಕ್ಕೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಂದಾಪುರ: ‘ಸೂರ್ಯಗ್ರಹಣ ಇದ್ದರೂ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನದಲ್ಲಿ  ಭಕ್ತರಿಗೆ ದರ್ಶನಕ್ಕೆ ಭಾನುವಾರ ಯಾವುದೇ ತಡೆ ಇಲ್ಲ’ ಎಂದು ಕಾರ್ಯನಿರ್ವಹಣಾಧಿಕಾರಿ ಅರವಿಂದ ಸುತ್ತಗುಂಡಿ ತಿಳಿಸಿದ್ದಾರೆ.

ಪ್ರತಿ ದಿನದಂತೆ ಸರ್ಕಾರದ ನಿರ್ದೇಶನದಂತೆ ಭಕ್ತರಿಗೆ ಅವಕಾಶ ನೀಡಲಾಗುವುದು. ಗ್ರಹಣಕ್ಕೆ ಸಂಬಂಧಿಸಿದ ಧಾರ್ಮಿಕ ಕಾರ್ಯಕ್ರಮ ಹಾಗೂ ರುದ್ರಾಭಿಷೇಕವನ್ನು ಕ್ಷೇತ್ರದ ಅರ್ಚಕರು ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು