ಪ್ರಜಾವಾಣಿ ವಾರ್ತೆ

ಉಡುಪಿ: ದೇಶದಾದ್ಯಂತ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ನಡೆಸಲು ಚುನಾವಣಾ ಆಯೋಗ ಮುಂದಾಗಿದ್ದು, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶಕ್ತಿ ತುಂಬಲು ಸಹಕಾರಿಯಾಗಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ನಗರದ ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಪ್ರತಿನಿಧಿಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಪಾಲ್ಗೊಂಡಿದ್ದರು.

ಬಿಜೆಪಿ ಉಡುಪಿ ನಗರ ಅಧ್ಯಕ್ಷ ದಿನೇಶ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಕಿರಣ್ ಕುಮಾರ್ ಬೈಲೂರು, ಜಗದೀಶ್ ಆಚಾರ್ಯ ಕಪ್ಪೆಟ್ಟು ಉಪಸ್ಥಿತರಿದ್ದರು.

ರಾಜೀವ ಕುಲಾಲ್ ಸ್ವಾಗತಿಸಿದರು. ಮನೋಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಶ್ಮಿತಾ ಬಿ. ಶೆಟ್ಟಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.