ಉಡುಪಿ: ಮಲ್ಪೆ ಬೀಚ್‌ಗೆ ಬಿದ್ದು ಆತ್ಮಹತ್ಯೆ ಯತ್ನ

7

ಉಡುಪಿ: ಮಲ್ಪೆ ಬೀಚ್‌ಗೆ ಬಿದ್ದು ಆತ್ಮಹತ್ಯೆ ಯತ್ನ

Published:
Updated:

ಉಡುಪಿ: ಮಲ್ಪೆ ಬೀಚ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ಮಲ್ಪೆ ಬೀಚ್‌ ಲೈಫ್‌ ಗಾರ್ಡ್‌ ಸಿಬ್ಬಂದಿ ರಕ್ಷಿಸಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರೀತಿ (28) ಆತ್ಮಹತ್ಯೆಗೆ ಯತ್ನಿಸಿದ ಯುವತಿ. ಸಮುದ್ರಕ್ಕೆ ಹಾರುವ ಮುನ್ನ ನಿದ್ದೆಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !