ಪಡುಬಿದ್ರಿ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಎದುರು ಶುಕ್ರವಾರ ರಾತ್ರಿ ರಸ್ತೆ ದಾಟಲು ನಿಂತಿದ್ದ ಇಬ್ಬರು ಮಹಿಳೆಯರಿಗೆ ಕಾರು ಡಿಕ್ಕಿ ಹೊಡೆದು ತೀವ್ರ ಗಾಯಗೊಂಡ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಾಸ್ತಾನದ ನಿವಾಸಿ ಮಮತಾ (40) ಮೃತಪಟ್ಟವರು. ಹೆದ್ದಾರಿ ದಾಟಲು ಡಿವೈಡರ್ ಬಳಿ ನಿಂತಿದ್ದ ಮಹಿಳೆಯರಿಗೆ ಕಾರು ಡಿಕ್ಕಿ ಹೊಡೆದಿದೆ. ಜತೆಯಲ್ಲಿದ್ದ ಮಹಿಳೆಗೂ ಗಾಯಗಳಾಗಿದ್ದು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-28-477600353

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.