ಮಂಗಳವಾರ, ಜೂನ್ 2, 2020
27 °C

ಉಡುಪಿ: ಅನ್ಯಕಾರ್ಯಕ್ಕೆ ದೆಹಲಿಗೆ ಹೋಗಿದ್ದ 16 ಜನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಗೆ ಜಿಲ್ಲೆಯಿಂದ ಯಾರೂ ಹೋಗಿಲ್ಲ. ಆದರೆ, ಇತರೆ ಕಾರ್ಯಗಳ ನಿಮಿತ್ತ ಜಿಲ್ಲೆಯ 16 ಜನ ದೆಹಲಿಗೆ ತೆರಳಿದ್ದರು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದರು.

16 ಜನರನ್ನೂ ಗುರುತಿಸಲಾಗಿದ್ದು, 9 ಮಂದಿಯನ್ನು ಹೋಂ ಕ್ವಾರಟೈಂನ್‌ ಮಾಡಲಾಗಿದೆ. ಉಳಿದವರು ಬೇರೆ ಜಿಲ್ಲೆಗಳಲ್ಲಿದ್ದು, ಅಲ್ಲಿನ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು