ಉಡುಪಿ: ಅಸೋಸಿಯೇಷನ್ ಆಫ್ ಅಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಅಲಯನ್ಸ್ ಡಿಸ್ಟ್ರಿಕ್ಟ್ 275 ಎಸ್ ನ ಸಂಪುಟ ಪದಪ್ರದಾನ ಸಮಾರಂಭ ಏ. 25ರಂದು ಸಂಜೆ 5 ಗಂಟೆಗೆ ಉಡುಪಿಯ ಅಮೃತ್ ಗಾರ್ಡನ್ನಲ್ಲಿ ನಡೆಯಲಿದೆ ಎಂದು ಅಂತರರಾಷ್ಟ್ರೀಯ ನಿರ್ದೇಶಕ ಶ್ರೀಧರ್ ಶೇಣವ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಸಂಸ್ಥೆಯು ಉಡುಪಿ ಜಿಲ್ಲೆಗೆ 2024–25ನೇ ಸಾಲಿನಲ್ಲಿ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಿದೆ. ಜಿಲ್ಲಾ ಗವರ್ನರ್ ಆಗಿ ಸುನಿಲ್ ಕುಮಾರ್ ಶೆಟ್ಟಿ, ಉಪ ಜಿಲ್ಲಾ ಗವರ್ನರ್ ಆಗಿ ಸುಧಾಕರ ಹೆಗ್ಡೆ, ದ್ವಿತೀಯ ಉಪ ಜಿಲ್ಲಾ ಗವರ್ನರ್ ಆಗಿ ಅಶೋಕ್ ಕುಮಾರ್ ವೈ.ಜಿ., ಜಿಲ್ಲಾ ಸಂಪುಟ ಕಾರ್ಯದರ್ಶಿಯಾಗಿ ಕೆ. ರಾಮಚಂದ್ರ ಭಟ್, ಖಜಾಂಚಿಯಾಗಿ ಎಂ. ಕೃಷ್ಣ ಆಳ್ವ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಕೆ. ಜಗದೀಶ್ ಹೊಳ್ಳ ನಿಯುಕ್ತಿಗೊಂಡಿದ್ದಾರೆ ಎಂದರು.

ಈ ವರ್ಷ ಅಲಯನ್ಸ್ ಜಿಲ್ಲಾ ಕಾರ್ಯಕ್ರಮವಾಗಿ ಪರಿಸರ ಸಂರಕ್ಷಣೆ, ಶಿಕ್ಷಣ, ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ತಲ್ಲೂರು ಶಿವರಾಮ ಶೆಟ್ಟಿ, ಸುನಿಲ್ ಕುಮಾರ್ ಶೆಟ್ಟಿ, ಸುಧಾಕರ ಹೆಗ್ಡೆ, ಅಶೋಕ್ ಕುಮಾರ್ ವೈ.ಜಿ., ಕೇಶವ ಅಮೀನ್, ಕೆ. ರಾಮಚಂದ್ರ ಭಟ್, ಜಗದೀಶ ಹೊಳ್ಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-28-687671049

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.