ಉಡುಪಿ: ಜಿಲ್ಲಾ ನಾಗರಿಕ ಸಮಿತಿಯ ಆಯೋಜನೆಯಲ್ಲಿ ಡಯಾನ ಸ್ಟೋರ್ ಸಹಕಾರದೊಂದಿಗೆ ಬಸವ ಜಯಂತಿ, ಅಕ್ಷಯ ತೃತೀಯ ಕಾರ್ಯಕ್ರಮವು ನಗರದ ಮಾರುತಿ ವೀಥಿಕಾದಲ್ಲಿ ಈಚೆಗೆ ಜರುಗಿತು.

ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೂಜಾ ಪ್ರಕ್ರಿಯೆಗಳು ಪಿ.ರಾಧಾಕೃಷ್ಣ ಭಟ್ ಅವರ ಪೌರೋಹಿತ್ಯದಲ್ಲಿ ನಡೆದವು.

36 ಪ್ರಭೇದದ ಏಕದಳ, ದ್ವಿದಳ ಧಾನ್ಯಗಳನ್ನು ಪೂಜೆಯಲ್ಲಿ ಬಳಸಲಾಗಿತ್ತು. ಬಳಿಕ ಅವುಗಳನ್ನು ಭಕ್ತರಿಗೆ ವಿತರಿಸಲಾಯಿತು.

ಗಾಯಕಿ ಮಾಯಾ ಕಾಮತ್ ಮತ್ತು ಶಿಷ್ಯಬಳಗ ಹಾಗೂ ಕಾಪುವಿನ ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಶೋಭಾ ಆರ್. ಶೇಟ್ ರಂಗೋಲಿ ಬಿಡಿಸಿದ್ದರು. ನಾಗರಿಕ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-28-679849552

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.