ಉಡುಪಿ: ಯುನೈಟೆಡ್ ಕ್ರಿಶ್ಚಿಯನ್ ಫೋರಂ ಉಡುಪಿ ಜಿಲ್ಲೆಯ ವತಿಯಿಂದ ನೂತನವಾಗಿ ಅಧಿಕಾರ ಸ್ವೀಕರಿಸಿದ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.

ಭೇಟಿಯ ವೇಳೆ ವಿವಿಧ ಸಭೆಗಳ ಸಭಾಪಾಲಕರು ಮತ್ತು ಧರ್ಮಾಧ್ಯಕ್ಷರು ಪರಸ್ಪರ ಕ್ರೈಸ್ತ ಏಕತೆಯ ಕುರಿತು ಚರ್ಚೆ ನಡೆಸಿದರು.

ನೂತನ ಧರ್ಮಾಧ್ಯಕ್ಷರು ಜಿಲ್ಲೆಯಲ್ಲಿ ಕೈಸ್ತ ಒಗ್ಗಟ್ಟಿಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ತನ್ನ ಸಂಪೂರ್ಣವಾದ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

ಯುನೈಟೆಡ್ ಕ್ರಿಶ್ಚಿಯನ್ ಫೋರಂ ಉಪಾಧ್ಯಕ್ಷ ಪ್ರಶಾಂತ್ ಜತ್ತನ್ನ, ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ, ಸಿಎಸ್ಐ ಸದರ್ನ್ ಡಯಾಸಿಸ್ ಕೋಶಾಧಿಕಾರಿ ಐವನ್ ಸೋನ್ಸ್, ವಲಯ ಸಭಾ ಪಾಲಕ ಕಿಶೋರ್ ಕುಮಾರ್, ಯುಬಿಎಂ ಚರ್ಚ್ ಮಣಿಪಾಲ ಸಭಾಪಾಲಕ ಸಂತೋಷ್, ಸಿಎಸ್ ಐ ಮಣಿಪುರ ಚರ್ಚಿನ ಪ್ರವೀಣ್ ಮಾಬೆನ್, ಯುಬಿಎಂಸಿ ಕಾರ್ಯದರ್ಶಿ ಕ್ರಿಸ್ಟೋಫರ್, ಫುಲ್ ಗೊಸ್ಪಲ್ ಸಭೆಯ ಪಾಸ್ಟರ್ ಕೆ ವಿ ಪಾವ್ಲ್, ಅಶೋಕ್, ಸಿರೋ ಮಲಂಕರ ಬೈಂದೂರಿನ ಡೇವಿಡ್, ಫಿಲಿಪ್, ಲಿಯೋ ಪ್ರವೀಣ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-28-1832736007

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.