ಬ್ರಹ್ಮಾವರ: ಇಲ್ಲಿಗೆ ಸಮೀಪದ ಸೈಬ್ರ ಕಟ್ಟೆಯ ಮಹಾತ್ಮ ಗಾಂಧಿ ಪ್ರೌಢಶಾಲೆ ಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಬ್ರಹ್ಮಾವರದ ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಸಹಯೋಗದಲ್ಲಿ ಜರುಗಿತು.

ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿದ ಜಯಂಟ್ಸ್ ಅಧ್ಯಕ್ಷ ಅಣ್ಣಯ್ಯದಾಸ್ ಮಾತನಾಡಿ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು ಮುಖ್ಯ ಆಶಯವಾಗಿದೆ ಎಂದರು.

ಶಾಲೆಯ ಮುಖ್ಯ ಶಿಕ್ಷಕ ಸತೀಶ್ ನಾಯಕ್, ಜಯಂಟ್ಸ್ ವೆಲ್ಫೇರ್ ಫೌಂಡೇಶನ್ನ ಪದಾಧಿಕಾರಿಗಳಾದ ಮಿಲ್ಟನ್ ಒಲಿವೇರ, ರಾಘವೇಂದ್ರ ಪ್ರಭು ಕರ್ವಾಲ್, ಶ್ರೀನಾಥ್, ವಿವೇಕಾನಂದ ಕಾಮತ್ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-28-1458990911

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.