ಉಡುಪಿ: ಕಿನ್ನಿಮೂಲ್ಕಿ ಕನ್ನರ್ಪಾಡಿ ಬ್ರಾಹ್ಮಣ ಸಂಘದ ವಾರ್ಷಿಕ ಸಭೆಯು ಶ್ರೀದೇವಿ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಎಂ.ಎನ್. ರಾಜೇಂದ್ರ ಅವರ ನೇತೃತ್ವದಲ್ಲಿ ಈಚೆಗೆ ನಡೆಯಿತು.

ಉಡುಪಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಸಂದೀಪ್ ಕುಮಾರ್, ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಶ್ರೀಕಾಂತ್ ಉಪಾಧ್ಯಾಯ, ರಮೇಶ್ ರಾವ್ ಬೀಡು ಡಾ. ಸೀತಾರಾಮ್ ಭಟ್, ಹರೀಶ್ ಭಟ್ ಅವರನ್ನು ಗೌರವಿಸಲಾಯಿತು.

ಮಹಿಳಾ ವಲಯ ಅಧ್ಯಕ್ಷೆ ಡಾ. ಉಷಾ ಚಡಗ, ವಿಜಯಲಕ್ಷ್ಮಿ ಕಿರಣ್, ಬೃಂದಾ ರಾಜೇಂದ್ರ, ಉಮಾ ಸುರೇಶ್, ಸುಧಾ ಶ್ರೀಕಾಂತ್, ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.

ಎಂ.ಎನ್. ರಾಜೇಂದ್ರ ಸ್ವಾಗತಿಸಿದರು. ಮಂಚಿ ಸುರೇಶ್ ರಾವ್ ವಾರ್ಷಿಕ ವರದಿ ವಾಚಿಸಿದರು. ಸುದರ್ಶನ ಆಚಾರ್ಯ ಲೆಕ್ಕ ಪತ್ರ ಮಂಡಿಸಿದರು. ಕಿರಣ್ ಮಂಜನಬೈಲ್ ಕಾರ್ಯಕ್ರಮ ನಿರೊಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-28-2044531483

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.