ಉಡುಪಿ: ಭಗವಾನ್ ಬುದ್ಧ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಮೇ 1ರಂದು ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲಾಡಳಿತ, ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಉಡುಪಿ ಸಹಯೋಗದಲ್ಲಿ ಬೋರ್ಡ್ ಹೈಸ್ಕೂಲ್ನಲ್ಲಿ ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-28-296526846

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.