ಉಡುಪಿ: ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಗಿ ಪಡೆದು ಈಗಾಗಲೇ ಸಂಚರಿಸುತ್ತಿದ್ದ ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಗಳು ಸಂಚಾರ ಸ್ಥಗಿತಗೊಳಿಸಿದ್ದಲ್ಲಿ ಅಥವಾ ಟ್ರಿಪ್ಗಳನ್ನು ಕಡಿತಗೊಳಿಸದ್ದಲ್ಲಿ, ಸಾರ್ವಜನಿಕರು ಬಸ್ಸಿನ ನೋಂದಣಿ ಸಂಖ್ಯೆ ಮತ್ತು ಹೆಸರು ನಮೂದಿಸಿ ಇದೇ 15 ರೊಳಗಾಗಿ ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಲಿಖಿತವಾಗಿ ಮಾಹಿತಿ ನೀಡುವಂತೆ ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-28-380798589

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.