ಪಡುಬಿದ್ರಿ: ಉದ್ಯಮಿ ಉದಯಕುಮಾರ್ ಶೆಟ್ಟಿ ಇನ್ನ (56) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಪಡುಬಿದ್ರಿಯ ಸ್ವಗೃಹದಲ್ಲಿ ನಿಧನರಾದರು.

ಅವರಿಗೆ ಪತ್ನಿ, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ ಮತ್ತು ಪುತ್ರಿ ಇದ್ದಾರೆ.

ವಾಗ್ಮಿಯಾಗಿದ್ದ ಅವರು, ಚಲನಚಿತ್ರ ಮತ್ತು ನಾಟಕ ಕಲಾವಿದರಾಗಿ, ಜೇಸಿಐ ಪಡುಬಿದ್ರಿಯ ಅಧ್ಯಕ್ಷರಾಗಿ, ಬೆಳ್ಮಣ್ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಇನ್ನ ಸಾಧನಾ ಪ್ರತಿಷ್ಠಾನದ ಅಧ್ಯಕರಾಗಿ, ಇನ್ನ ಎಂ.ವಿ ಶಾಸ್ತ್ರಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಇನ್ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಾಗಿ ಹಲವು ಸಂಘ– ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿದ್ದರು. ಮೃತರ ಅಂತ್ಯಕ್ರಿಯೆ ಶನಿವಾರ ಇನ್ನಾದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-28-1352712241

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.