ಉಡುಪಿ: ಬೈಂದೂರಿನ ಪಡುವರಿ ಗ್ರಾಮದ ಗುರುಕಿರಣ್ ಪಟ್ವಾಲ್ ಎಂಬುವವರ ಮನೆಯೊಳಗೆ ನುಗ್ಗಿ ನಗದು, ಚಿನ್ನಾಭರಣ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಅಂತರರಾಜ್ಯ ಕಳ್ಳನನ್ನು ಬಂಧಿಸಿದ್ದಾರೆ.

ಕಾಪು ಮಲ್ಲಾರುವಿನ ಉಮೇಶ್ ಬಳೆಗಾರ ಬಂಧಿತ ಆರೋಪಿ. ಆರೋಪಿಯಿಂದ ಸುಮಾರು ₹2.81 ಲಕ್ಷ ಮೌಲ್ಯದ ಒಟ್ಟು 22 ಗ್ರಾಂ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಳ್ಳಲಾಗಿದೆ.

ಉಮೇಶ್ ಬಳೆಗಾರನ ವಿರುದ್ದ ತಮಿಳುನಾಡು, ಕೇರಳ ಹಾಗೂ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಒಟ್ಟು 36 ಪ್ರಕರಣಗಳು ದಾಖಲಾಗಿದ್ದು, 8 ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. 23 ಪ್ರಕರಣಗಳು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-28-1531347308

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.