ಉಡುಪಿ: ಉಡುಪಿಯ ಪತ್ರಕರ್ತರು ನಗರಸಭೆ ಮಾಡುವ ಕಾರ್ಯಗಳನ್ನು ತಮ್ಮ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ತಲುಪಿಸುವ ಮೂಲಕ ಸಾರ್ವಜನಿಕರ ಬೇಡಿಕೆ ಹಾಗೂ ಸಮಸ್ಯೆಗಳನ್ನು ನಗರಸಭೆಯ ಗಮನಕ್ಕೆ ತರುವ ಮಹತ್ತರ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ ಹೇಳಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನದಲ್ಲಿ ಬುಧವಾರ ಆಯೋಜಿಸಿದ್ದ ತಿಂಗಳ ಅಂಗಳ ಸಂವಾದ ಕಾರ್ಯಕ್ರಮದಲ್ಲಿ ಸಂಘದ ‘ಸನ್ಮತಿ’ ಪತ್ರಿಕೆಯ ಏಪ್ರಿಲ್ ತಿಂಗಳ ಸಂಚಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು.

ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ವಾರ್ತಾಧಿಕಾರಿ ಮಂಜುನಾಥ್, ಸಂಘದ ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-28-33674794

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.