ಉಡುಪಿ: ನಗರಸಭೆಯ 2025–26ನೇ ಸಾಲಿನ ಎಸ್.ಎಫ್.ಸಿ. ಮುಕ್ತನಿಧಿಯಡಿ (ಶೇ 24.10ರಷ್ಟು) ಪರಿಶಿಷ್ಟ ಜಾತಿಯ ಉಪಯೋಜನೆ (ಎಸ್.ಸಿ.ಎಸ್.ಪಿ) ಅನುದಾನದ ವ್ಯಕ್ತಿ ಸಂಬಂಧಿತ ಕಾರ್ಯಕ್ರಮದಡಿ ಮನೆಯ ಚಾವಣಿ ದುರಸ್ತಿ ಹಾಗೂ ಸಣ್ಣ ಉದ್ದಿಮೆಗೆ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ, ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-28-1094321072

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.