ಕಾರ್ಕಳ ತಾಲ್ಲೂಕಿನ ಮಾಳ - ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಜರಿದು ರಸ್ತೆಗೆ ಮಣ್ಣು ಬಿದ್ದಿದ್ದು ಶನಿವಾರ ತಹಶೀಲ್ದಾರ್ ಪರಿಶೀಲಿಸಿದರು
ಬ್ರಹ್ಮಾವರ ಹೆಬ್ರಿ ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ವಿದ್ಯುತ್ ಕಂಬಗಳ ಮೇಲೆ ಮರ ಬಿದ್ದು ಕಂಬಕ್ಕೆ ಹಾನಿಯಾಗಿದೆ
ಪಡುಬಿದ್ರಿಯ ಬ್ಲೂಫ್ಲ್ಯಾಗ್ ಬೀಚ್‌ನಲ್ಲಿ ಕಡಲ್ಕೊರೆತ ಶನಿವಾರ ಇನ್ನಷ್ಟು ತೀವ್ರಗೊಂಡಿದೆ
ಮನೆ ಕುಸಿದ ಸ್ಥಳಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿದರು