ಉಡುಪಿ: ಜಿಲ್ಲೆಯಲ್ಲಿ ಭಾನುವಾರ 92 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಉಡುಪಿಯ 38, ಕುಂದಾಪುರದ 44 ಹಾಗೂ ಕಾರ್ಕಳದ 10 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರಲ್ಲಿ 52 ಪುರುಷರು 40 ಮಹಿಳೆಯರು ಇದ್ದಾರೆ.

15 ಸೋಂಕಿತರಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದರೆ, 77 ಜನರಲ್ಲಿ ಲಕ್ಷಣಗಳು ಪತ್ತೆಯಾಗಿಲ್ಲ. 18 ಮಂದಿ ಆಸ್ಪತ್ರೆಯಲ್ಲಿ ಉಳಿದ 74 ಸೋಂಕಿತರು ಹೋಂ ಐಸೊಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 25,972 ಇದ್ದು, 371 ಸಕ್ರಿಯ ಸೋಂಕಿತರು ಇದ್ದಾರೆ. 25,409 ಮಂದಿ ಗುಣಮುಖರಾಗಿದ್ದು, 192 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.