ಉಡುಪಿ: ಜಿಲ್ಲೆಯಲ್ಲಿ ಬುಧವಾರ 4 ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. ಉಡುಪಿಯ 2, ಕುಂದಾಪುರ, ಕಾರ್ಕಳದ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

10 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣರಾದವರ ಸಂಖ್ಯೆ 22,961ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 23,203 ಇದ್ದು, ಸಕ್ರಿಯ ಸೋಂಕಿತರು 53 ಮಂದಿ ಇದ್ದಾರೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.