ಉಡುಪಿ: ಅಂತರರಾಷ್ಟ್ರೀಯ ಲಯನ್ಸ್ ಜಿಲ್ಲೆ 317ಸಿ ಹಾಗೂ ಲಯನ್ಸ್ ಕ್ಲಬ್ ಮಣಿಪಾಲ ಆಶ್ರಯದಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಉಡುಪಿ -ಕರಾವಳಿ ಹಾಗೂ ಉಡುಪಿ ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ನಗರದಲ್ಲಿ ಭಾನುವಾರ ಸೈಕ್ಲೋಥಾನ್ ನಡೆಯಿತು.

ಉಡುಪಿಯ ಐಎಂಎ ಭವನದ ಮುಂದೆ ಲಯನ್ಸ್ ಜಿಲ್ಲೆ 317ಸಿ ಗವರ್ನರ್ ಸಪ್ನಾ ಸುರೇಶ್ ಅವರು ಸೈಕಲ್ ರ್ಯಾಲಿಗೆ ಚಾಲನೆ ನೀಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಧ್ಯೇಯವಾಗಲಿ ಎಂದರು.

ಲಯನ್ಸ್ ಕ್ಲಬ್ ಮಣಿಪಾಲದ ಡಾ.ಗಣೇಶ್ ಪೈ, ಜಿಲ್ಲಾ ನಾಯಕತ್ವ ಸಂಯೋಜಕ ರವಿರಾಜ್ ನಾಯಕ್, ಐಎಂಎ ಉಡುಪಿ -ಕರಾವಳಿ ಅಧ್ಯಕ್ಷ ಡಾ. ಅಶೋಕ್ ಕುಮಾರ್, ಕಾರ್ಯದರ್ಶಿ ಡಾ. ಮಾನಸ್, ಉಡುಪಿ ದಂತ ವೈದ್ಯರ ಸಂಘಟನೆಯ ಡಾ. ಸಯ್ಯದ್ ಪಯಾಸ್, ಡಾ.ತೇಜ್ಕಿರಣ್ ಶೆಟ್ಟಿ, ಜಿಲ್ಲಾ ಅಮೆಚೂರು ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷ ಡಾ. ಗುರುರಾಜ್ ಇದ್ದರು.

ಉಡುಪಿ ನಗರ ವ್ಯಾಪ್ತಿಯಲ್ಲಿ ಸುಮಾರು 10 ಕಿ.ಮೀ. ದೂರ ಸಂಚರಿಸಿದ ಸೈಕ್ಲೋಥಾನ್ನಲ್ಲಿ ಸುಮಾರು 100ಕ್ಕೂ ಅಧಿಕ ಸೈಕ್ಲಿಸ್ಟ್ಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-28-787193753

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.