ಉಡುಪಿ: ಅಭಿವೃದ್ಧಿ ಹೆಸರಿನಲ್ಲಿ ಸಾವಿರಾರು ಮರಗಳ ಮಾರಣಹೋಮ ನಡೆಸಲಾಗುತ್ತಿದೆ ಎಂದು ಪರಿಸರ ಪ್ರೇಮಿ ಸುರೇಶ್ ಹೇಳಿದರು.

ಕಾತ್ಯಾಯನಿ ನಗರದಲ್ಲಿ ಸಮಾನ ಮನಸ್ಕ ಕನ್ನಡಿಗರ ವೇದಿಕೆ ವಿಶ್ವಭೂಮಿ ದಿನದ ಅಂಗವಾಗಿ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವೇದಿಕೆಯ ಅಧ್ಯಕ್ಷ ಶ್ರೀನಿವಾಸ ರಾವ್ ಕೆ. ಮಾತನಾಡಿದರು.

ಸದಸ್ಯರಾ ಗುಣವತಿ, ಅನುರಾಧ ಜಿ.ಎಸ್., ಶೋಭಾ ಪಿ., ರಾಘವೇಂದ್ರ, ಶ್ರೀನಿವಾಸ, ಹೇಮಲತಾ, ಶ್ರೀದೇವಿ, ಚಂದ್ರಶೇಖರ್, ಲಕ್ಷ್ಮೀ, ವಿಜಯಲಕ್ಷ್ಮೀ, ದೀಪಾ, ರಮೇಶ್, ವೀಣಾ, ಸುಮಲತಾ, ಜಯಶ್ರೀ ಇದ್ದರು. ಅನುರಾಧ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-28-710438346

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.