ಉಡುಪಿ: ನಗರದ ಕುಂಜಿಬೆಟ್ಟು ಕ್ರೋಮಾ ಬಿಲ್ಡಿಂಗ್ನ ಪ್ರಗತಿ ಬಿಸಿನೆಸ್ ಪಾರ್ಕ್ನ ಎರಡನೇ ಮಹಡಿಯ ಆಕ್ಸಿಸ್ ಮ್ಯಾಕ್ಸ್ ಲೈಫ್ನಲ್ಲಿ ಇದೇ 23 ರಂದು ಬೆಳಿಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಪಿ.ಯು, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವ ಹಾಗೂ ಆಧಾರ್ ಕಾರ್ಡ್ನ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಸಂಪರ್ಕಕ್ಕೆ: 8105618291, 9945856670

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-28-2114477320

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.