ಉಡುಪಿ: ನಗರಸಭೆಯ ಪ್ರಸಕ್ತ ಸಾಲಿನ ಎಸ್.ಎಫ್.ಸಿ. ಮುಕ್ತನಿಧಿಯ ಶೇ 5ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದ ಅನುದಾನದಡಿ ಕೃತಕ ಅಂಗ ಜೋಡಣೆಗೆ ಮತ್ತು ಶಸ್ತ್ರ ಚಿಕಿತ್ಸೆಗೆ ಸಹಾಯಧನ ಸೌಲಭ್ಯ ಪಡೆಯಲು, ದೈಹಿಕ ವಿಕಲತೆಯ ಬಗ್ಗೆ ಜಿಲ್ಲಾ ಶಸ್ತ್ರಚಿಕಿತ್ಸಕರಿಂದ ಪಡೆದ ಪ್ರಮಾಣ ಪತ್ರ, ಆದಾಯ ದೃಢಪತ್ರ, ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಪಡಿತರ ಚೀಟಿ, ಆಧಾರ್ ಕಾರ್ಡ್ ಪ್ರತಿಯೊಂದಿಗೆ ಇದೇ 25 ರೊಳಗಾಗಿ ಉಡುಪಿ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-28-1526154482

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.