ಉಡುಪಿ: ಉಡುಪಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯು ಮೇ 2 ರಂದು ಬೆಳಿಗ್ಗೆ 10.30 ಕ್ಕೆ ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ದಿಶಾ ಸಮಿತಿ ಅಧ್ಯಕ್ಷ ಬಿ.ವೈ. ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-28-1255781432

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.