ಗುರುವಾರ , ಆಗಸ್ಟ್ 18, 2022
27 °C

ಉಡುಪಿ | ನೆರೆ: ಉಚಿತ ಸಹಾಯವಾಣಿ ಕೇಂದ್ರಗಳನ್ನು ತೆರದ ಜಿಲ್ಲಾಡಳಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಭಾರಿ ಮಳೆಯಿಂದ ನೆರೆ ಉಂಟಾದರೆ ಸಾರ್ವಜನಿಕರ ನೆರವಿಗೆ ಧಾವಿಸಲು ಜಿಲ್ಲಾಡಳಿತ ಸಹಾಯವಾಣಿ ಕೇಂದ್ರಗಳನ್ನು ತೆರದಿದೆ. ಸಾರ್ವಜನಿಕರು 1077 ಉಚಿತ ಟೋಲ್ ಫ್ರೀ ನಂಬರ್‌ಗೆ ಕರೆ ಮಾಡಿ ನೆರವು ಪಡೆಯಬಹುದು.

ಉಡುಪಿ–0820–2520417, ಬ್ರಹ್ಮಾವರ–0820–2560494, ಕಾಪು–0820–2551444, ಕುಂದಾಪುರ 08254–230357, ಬೈಂದೂರು–08254–251657, ಕಾರ್ಕಳ–08258–230201, ಹೆಬ್ರಿ–08253–250201 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.