ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 9 ಮಂದಿಗೆ ಸೋಂಕು

Last Updated 4 ಫೆಬ್ರುವರಿ 2021, 14:03 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಗುರುವಾರ 9 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಉಡುಪಿಯ ನಾಲ್ವರು, ಕುಂದಾಪುರದ ಮೂವರು, ಕಾರ್ಕಳದ ಒಬ್ಬರು ಹಾಗೂ ಇತರೆ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ. ಸೋಂಕಿತರಲ್ಲಿ 6 ಪುರುಷರು, ಮೂವರು ಮಹಿಳೆಯರು ಇದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 23,357 ಇದ್ದು, ಸಕ್ರಿಯ ಸೋಂಕಿತರು 37 ಮಂದಿ ಇದ್ದಾರೆ. 23,131 ಸೋಂಕಿತರು ಗುಣಮುಖರಾಗಿದ್ದಾರೆ. 189 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT