ಹೆಬ್ರಿ: ‘ರಾಜ್ಯದ 6 ಗ್ರಾಮ ಪಂಚಾಯಿತಿಗಳಿಗೆ ಘೋಷಣೆಯಾಗಿರುವ ಪಂಚಾಯತ್ ರಾಜ್ ಆಡಳಿತ ರಾಷ್ಟ್ರೀಯ ಪ್ರಶಸ್ತಿ ಪೈಕಿ 5 ಪ್ರಶಸ್ತಿಗಳು ಉಡುಪಿ ಜಿಲ್ಲೆಗೆ ದೊರೆತಿರುವುದು ದೊಡ್ಡ ಗೌರವ’ ಎಂದು ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ ಹೇಳಿದ್ದಾರೆ.

‘ವಿವಿಧ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿಯ ಜೊತೆ ನಗದು ಬಂದಿದೆ. ಹಿಂದಿನ ಪ್ರಧಾನಿ ರಾಜೀವಗಾಂಧಿ ಅವರು ಪಂಚಾಯತ್ ರಾಜ್ ಕಾಯ್ದೆಗೆ 73ನೇ ತಿದ್ದುಪಡಿ ತಂದಿದ್ದರು. 1993ರಲ್ಲಿ ಪಂಚಾಯತ್ ರಾಜ್ ಅಧಿನಿಯಮವನ್ನು ವೀರಪ್ಪ ಮೊಯಿಲಿ ಅವರು ಜಾರಿಗೊಳಿಸಿದ್ದರು. ಇವೆರಡರಿಂದ ಪಂಚಾಯತ್ರಾಜ್ ವ್ಯವಸ್ಥೆಗೆ ಬಲ ಸಿಕ್ಕಿದೆ. ಅದು ಈಗ ಫಲನೀಡುತ್ತಿದೆ ಎಂದು ಕೃಷ್ಣ ಶೆಟ್ಟಿ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-28-461245246

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.